ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್ ಎರಚುವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತನಿಂದ ಬೆದರಿಕೆ..! ಕೆಲಸದಿಂದ ವಜಾಗೊಳಿಸಿದ ಕಂಪನಿ..!
ನ್ಯೂಸ್ ನಾಟೌಟ್: “ನಿನ್ನ ಪತ್ನಿಗೆ ಕರ್ನಾಟಕದಲ್ಲಿ ಸರಿಯಾಗಿ ಬಟ್ಟೆ ಧರಿಸುವಂತೆ ಹೇಳು. ಇಲ್ಲದಿದ್ದರೆ ಆಕೆಯ ಮುಖಕ್ಕೆ ಆ್ಯಸಿಡ್ ಎರಚುತ್ತೇನೆ’ ಎಂದು ಮಹಿಳೆಯೊಬ್ಬರ ಪತಿಗೆ ಬೆದರಿಸಿ ಸಂದೇಶ ಕಳಿಸಿದ ...