ಮುಡಾ ಹಗರಣ : “ನಾನು ರಾಜೀನಾಮೆ ಕೊಡುವ ತಪ್ಪು ಮಾಡಿಲ್ಲ” ರಾಜ್ಯಪಾಲರ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ನ್ಯೂಸ್ ನಾಟೌಟ್: ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ. ...