Tag: muslim

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು 

ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು 

ಸುಳ್ಯ: ಇಲ್ಲಿನ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಆಯೀಶಾ ಎಂದು ಗುರುತಿಸಲಾಗಿದೆ. ಕಳೆದ ...

ಗಣಪತಿ ದೇವಸ್ಥಾನ ಕಟ್ಟಿಸಿದ ಮುಸ್ಲಿಂ ವ್ಯಕ್ತಿ

ಗಣಪತಿ ದೇವಸ್ಥಾನ ಕಟ್ಟಿಸಿದ ಮುಸ್ಲಿಂ ವ್ಯಕ್ತಿ

ಚಾಮರಾಜನಗರ: ಮುಸ್ಲಿಂ ಚಾಲಕರ ವಾಹನಗಳಲ್ಲಿ ಹಿಂದೂಗಳು ಪ್ರಯಾಣ ಮಾಡಬಾರದು ಅನ್ನುವಂತಹ ವಾತಾವರಣ ನಿರ್ಮಾಣವಾಗಿದ್ದರೆ ಮತ್ತೊಂದು ಕಡೆ ಹಿಂದೂ-ಮುಸ್ಲಿಂ ಒಂದೇ ಅನ್ನುವಂತಹ ಸೌಹಾರ್ದತೆ ಸಂದೇಶ ಸಾರುವ ವ್ಯಕ್ತಿಗಳು ಕೂಡ ...

ಹಿಂದೂ ಯುವತಿ-ಮುಸ್ಲಿಂ ಯುವಕನಿದ್ದ ಕಾರಿನ ಮೇಲೆ ಹಿಂದೂ ಕಾರ್ಯಕರ್ತರ ದಾಳಿ

ಹಿಂದೂ ಯುವತಿ-ಮುಸ್ಲಿಂ ಯುವಕನಿದ್ದ ಕಾರಿನ ಮೇಲೆ ಹಿಂದೂ ಕಾರ್ಯಕರ್ತರ ದಾಳಿ

ನಿಟ್ಟೆ: ಇಲ್ಲಿನ ನಲ್ಲೂರು ಎಂಬಲ್ಲಿ ಅನ್ಯಕೋಮಿನ ಜೋಡಿಯೊಂದು ಪತ್ತೆಯಾಗಿವೆ. https://twitter.com/ChandrahasaSh15/status/1511748903053389829?s=20&t=6gV35Op6eYlAQqYOW6Q_YQ ಹಿಂದೂ ಯುವತಿ-ಮುಸ್ಲಿಂ ಯುವಕ ನ ಜತೆಗೆ ಇದ್ದಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ರಾಸಲೀಲೆ: ಯುವಕ-ಯುವತಿ ಪೊಲೀಸ್ ವಶಕ್ಕೆ

ವಿಟ್ಲ: ಇಲ್ಲಿನ ಅನಂತಾಡಿ ಗ್ರಾಮದ ಬಲ್ಲಮಲೆ ಗುಡ್ಡೆಯಲ್ಲಿ ಮುಸ್ಲಿಂ ಜೋಡಿಯು ರಾಸ ಲೀಲೆ ನಡೆಸಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಅಸಹ್ಯವಾಗಿ ವರ್ತಿಸುತ್ತಿದ್ದ ಇವರ ಬಗ್ಗೆ ...

ಜನರಿಗೆ ತೊಂದರೆಯಾಗಬಾರದು ನನಗೆ ಝೀರೋ ಟ್ರಾಫಿಕ್‌ ಬೇಡ : ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಮಾಹಿತಿ ತರಿಸಿಕೊಂಡು ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಜಾತ್ರೆ, ರಥೋತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಮಾಹಿತಿಯಿಲ್ಲ, ಮಾಹಿತಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ...

ಗುತ್ತಿಗಾರು: ಅಡಿಕೆ ಕದ್ದ ಅಪ್ರಾಪ್ತನಿಗೆ ಹಲ್ಲೆ, 10 ಮಂದಿ ಮೇಲೆ ಎಫ್‌ಐಆರ್

ಮುಸ್ಲಿಂ ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನಕಾರಿ ಪೋಸ್ಟ್ ,ಸಿಐಡಿ ತನಿಖೆ

ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ವಿರುದ್ಧದ ತನಿಖೆಯನ್ನು ಸಿಐಡಿ ಗೆ ...

ಮಹಾವಿಷ್ಣು ಮೂರ್ತಿ ಒತ್ತೆಕೋಲಕ್ಕೆ ತರಕಾರಿ ಕೊಟ್ಟ ಮುಸ್ಲಿಂ ವ್ಯಾಪಾರಿ

ಮಹಾವಿಷ್ಣು ಮೂರ್ತಿ ಒತ್ತೆಕೋಲಕ್ಕೆ ತರಕಾರಿ ಕೊಟ್ಟ ಮುಸ್ಲಿಂ ವ್ಯಾಪಾರಿ

ಕಲ್ಮಡ್ಕ: ಕೋಮು ಸಂಘರ್ಷ ಸೂಕ್ಷ್ಮ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ-ಮುಸಲ್ಮಾನರ ನಡುವೆ ಸೌಹಾರ್ದದ ಸಂದೇಶವನ್ನು ಬಿತ್ತಿ ಇಲ್ಲೊಬ್ಬ ಮುಸ್ಲಿಂ ವ್ಯಾಪಾರಿ ಸುದ್ದಿಯಾಗಿದ್ದಾರೆ. ಕರಾವಳಿಯ ಹಿಂದೂ ಧರ್ಮೀಯರ ...

ಮತಾಂತರಗೊಂಡಿದ್ದ ಸುಳ್ಯದ ಆಸಿಯಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ವಿಚ್ಛೇದನಕ್ಕೆ ನಿರ್ಧಾರ

ಮತಾಂತರಗೊಂಡಿದ್ದ ಸುಳ್ಯದ ಆಸಿಯಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ವಿಚ್ಛೇದನಕ್ಕೆ ನಿರ್ಧಾರ

ಸುಳ್ಯ: ಮತಾಂತರಕ್ಕೆ ಒಳಗಾಗಿ ಮೋಸ ಹೋಗಿದ್ದ ಸುಳ್ಯದ ಮಹಿಳೆ ಆಸಿಯಾ ಈಗ ಇಬ್ರಾಹಿಂ ಖಲೀಲ್ ಕಟ್ಟೇಕಾರ್ ಜತೆಗೆ ಸಮ್ಮತಿಯ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಹಲವು ಹೋರಾಟಗಳನ್ನು ನಡೆಸಿದೆ. ಆದರೆ ...

ಹಿಂದೂ ಹೆಸರಿನಲ್ಲಿ ಬಳೆ ಮಾರುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ..!

ಇಂದೋರ್: ಬಳೆ ಮಾರುತ್ತಿದ್ದ 25 ವರ್ಷದ ವ್ಯಕ್ತಿಯನ್ನು ಅಪರಿಚಿತ ಗುಂಪೊಂದು ಸಾರ್ವಜನಿಕವಾಗಿ ಥಳಿಸಿ, ಹತ್ತು ಸಾವಿರ ರೂ. ಕದ್ದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದೋರ್ ...

Page 10 of 10 1 9 10