#mysore #udayagiri #policestationattack

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ....