ಪುತ್ತೂರು: ಸ್ಪೀಕರ್ ಯು.ಟಿ ಖಾದರ್ ನಾಗಾರಾಧನೆಗೆ ಭೂಮಿ ಬಿಟ್ಟುಕೊಟ್ಟದ್ದೇಕೆ? ಏನಿದು ತುಳುನಾಡ ಕೋಮು ಸೌಹಾರ್ದತೆಯ ಕಥೆ?
ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆ ಕೋಮುಗಲಬೆಗಳಿಗೆ ಮಾತ್ರವಲ್ಲ ಕೋಮು ಸೌಹಾರ್ದತೆಗೂ ಸುದ್ದಿಯಾಗುತ್ತಿದೆ. ಈ ಹಿಂದೆ ಹಿಂದೂ ಮುಸ್ಲಿಂ ಸೇರಿ ಸಹಬಾಳ್ವೆ ನಡೆಸಿದ ಅದೆಷ್ಟೋ ಉದಾಹರಣೆಗಳು ದಕ್ಷಣಕನ್ನಡದಲ್ಲಿವೆ. ...