ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಕಟೀಲ್ ಗೆ ಸಾಥ್ ನೀಡಿದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಸಕರು
ನ್ಯೂಸ್ ನಾಟೌಟ್: ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕು, ನೈಜ ಅಪರಾಧಿಗಳಿಗೆ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ...