Tag: nalinkumarkateel

ಪುತ್ತೂರು: ಚೂರಿ ಇರಿತದಿಂದ ಮೃತಪಟ್ಟ ಯುವತಿ ಗೌರಿ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುತ್ತೂರು: ಚೂರಿ ಇರಿತದಿಂದ ಮೃತಪಟ್ಟ ಯುವತಿ ಗೌರಿ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ನ್ಯೂಸ್‌ ನಾಟೌಟ್‌: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಗುರುವಾರ ಮಧ್ಯಾಹ್ನ ಚೂರಿ ಇರಿತದಿಂದಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ...

ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ..! ಮಾಜಿ ಸಚಿವ ಆರ್. ಅಶೋಕ್ ಬೇಡಿಕೆ ಬಗ್ಗೆ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ..! ಮಾಜಿ ಸಚಿವ ಆರ್. ಅಶೋಕ್ ಬೇಡಿಕೆ ಬಗ್ಗೆ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ನ್ಯೂಸ್‌ ನಾಟೌಟ್‌: ವಿಧಾನಸಭೆ ವಿರೋಧ ಪಕ್ಷ ನಾಯಕನ ಸ್ಥಾನದ ರೇಸ್‍ನಲ್ಲಿ ನಾನು ಇಲ್ಲ. ಆದರೆ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ನೀಡಿ ಎಂದು ಪಕ್ಷದ ವರಿಷ್ಠರ ಮುಂದೆ ಮನವಿ ...

ಇಂದು ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ?

“ಕಾಂಗ್ರೆಸ್‌ನವರೇ ಹಿಂದೂಗಳು ಈಗ ಜಾಗೃತರಾಗಿದ್ದಾರೆ, ನಿಮ್ಮ ಒಲೈಕೆಯ ಆಟ ನಡೆಯಲ್ಲ” ಟ್ವಿಟ್ಟರ್‌ನಲ್ಲಿ ನಳಿನ್ ಕುಮಾರ್ ಕಟೀಲ್‌ ಕಿಡಿ

ನ್ಯೂಸ್ ನಾಟೌಟ್: ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ...

ಖಾಸಗಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಕೊಡದಿದ್ದರೆ ಮಹಿಳೆಯರ ಜತೆ ಸೇರಿ ಪ್ರತಿಭಟಿಸುತ್ತೇವೆ: ನಳಿನ್ ಕುಮಾರ್‌ ಕಟೀಲ್‌

ಖಾಸಗಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಕೊಡದಿದ್ದರೆ ಮಹಿಳೆಯರ ಜತೆ ಸೇರಿ ಪ್ರತಿಭಟಿಸುತ್ತೇವೆ: ನಳಿನ್ ಕುಮಾರ್‌ ಕಟೀಲ್‌

ನ್ಯೂಸ್ ನಾಟೌಟ್: 'ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ‌ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಿಜೆಪಿ‌ ರಾಜ್ಯ ಘಟಕದ‌ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಒತ್ತಾಯಿಸಿದ್ದಾರೆ. ಇಲ್ಲಿ ಸುದ್ದಿಗಾರರ ...

ಇಂದು ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ?

ಕಾಂಗ್ರೆಸ್ ಹೀಗೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಬಿಟ್ಟಿ ಭಾಗ್ಯ ನೀಡಿದ್ರೆ ಕರ್ನಾಟಕ ಮುಂದೆ ಪಾಕಿಸ್ತಾನ, ಶ್ರೀಲಂಕಾ ಥರ ಬೀದಿಗೆ ಬೀಳುತ್ತೆ..ಕಾಂಗ್ರೆಸ್ ವಿರುದ್ಧ ಕುಟುಕಿದ ಸಂಸದ ನಳಿನ್ ಕುಮಾರ್ ಕಟೀಲ್

ನ್ಯೂಸ್ ನಾಟೌಟ್: ‘ಗ್ಯಾರಂ ಟಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆದಾಯ ಮೂಲವನ್ನು ಎಲ್ಲಿಂದ ಕಂಡುಕೊಂ ಡಿದೆ ಎಂಬುದನ್ನು ಸ್ಪಷ್ಟಪಡಿಸಬೇ ಕು. ಈ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇ ...

ಸುಳ್ಯ ನಗರ ಪಂಚಾಯತ್ ಗೆ ನಳಿನ್ ಕುಮಾರ್ ಕಟೀಲ್ ಭೇಟಿ, ಕಲ್ಚರ್ಪೆಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರ ಪರಿಶೀಲನೆ

ಸುಳ್ಯ ನಗರ ಪಂಚಾಯತ್ ಗೆ ನಳಿನ್ ಕುಮಾರ್ ಕಟೀಲ್ ಭೇಟಿ, ಕಲ್ಚರ್ಪೆಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರ ಪರಿಶೀಲನೆ

ನ್ಯೂಸ್ ನಾಟೌಟ್: ಸುಳ್ಯ ನಗರ ಪಂಚಾಯತ್ ನ ವತಿಯಿಂದ ಕಲ್ಚರ್ಪೆ ಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರವನ್ನ ಸಂಸದರಾದ ನಳಿನ್ ಕುಮಾರ್ ಕಟೀಲ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ...

ಪ್ರವೀಣ್‌ ನೆಟ್ಟಾರು ಹಂತಕರಿಗೆ ಕಠಿಣ ಶಿಕ್ಷೆ: ನಳಿನ್‌ ಕುಮಾರ್‌ ವಿಶ್ವಾಸ

ಬಿಜೆಪಿ ಸೋಲಿಗೆ ನಳಿನ್ ಕುಮಾರ್ ಕಟೀಲ್ ತಲೆದಂಡ? ರಾಜೀನಾಮೆ ನೀಡುವ ಸಾಧ್ಯತೆ

ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರು ಬಿಜೆಪಿ ಮಕಾಡೆ ಮಲಗಿದೆ. ಈ ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ...

ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು

ಕಾಂಗ್ರೆಸ್ ಪಕ್ಷವೇ ಒಂದು ಭಯೋತ್ಪಾದಕ ಸಂಘಟನೆ : ನಳೀನ್ ಆರೋಪ

ನ್ಯೂಸ್ ನಾಟೌಟ್: ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತೆ ಹರಿಹಾಯ್ದಿದ್ದಾರೆ. ಮನಬಂದಂತೆ ಟೀಕಿಸಿದ್ದಲ್ಲದೆ ಕಾಂಗ್ರೆಸ್ ಪಕ್ಷವೇ ಭಯೋತ್ಪಾದಕ ಸಂಘಟನೆ ಎಂದು ಟೀಕಿಸಿದ್ದಾರೆ. ...