ಧರ್ಮಸ್ಥಳ: ನೇತ್ರಾವತಿ ನದಿಗೆ ಗೋಮಾಂಸ ತ್ಯಾಜ್ಯ ಎಸೆದ ಗೋ ಹಂತಕರು..!, ಮೂಟೆಗಟ್ಟಲೆ ಸಿಕ್ಕಿತು ಗೋವಿನ ರುಂಡ, ಮುಂಡ, ಚರ್ಮ
ನ್ಯೂಸ್ ನಾಟೌಟ್: ಕರಾವಳಿ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ ಎಂಬ ಗಂಭೀರ ...