ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ಮಾದರಿಯ ಬಗ್ಗೆ ಸಚಿವೆ ವೀಣಾ ಜಾರ್ಜ್ ಹೇಳಿದ್ದೇನು…?, ವಿಧಾನಸಭೆಗೆ ಸಚಿವೆ ನೀಡಿದ ವರದಿಯಲ್ಲೇನಿದೆ..?
ನ್ಯೂಸ್ ನಾಟೌಟ್: ಕೇರಳದಲ್ಲಿ ಪತ್ತೆಯಾದ ನಿಫಾ ವೈರಸ್ ಮಾದರಿಯ ಬಗ್ಗೆ ಆಘಾತಕಾರಿ ವಿಷಯವೊಂದು ಹೊರಬಿದ್ದಿದೆ. ಈ ವೈರಸ್ ಬಾಂಗ್ಲಾದೇಶದಲ್ಲಿ ಕಂಡುಬಂದ ರೂಪಾಂತರಿ ತಳಿಯಾಗಿದ್ದು, ಇದು ಮನುಷ್ಯರಿಂದ ಮನುಷ್ಯರಿಗೆ ...