ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಕಾರಣ, ಮಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನ್ಯೂಸ್ ನಾಟೌಟ್: ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ...