ಸುಳ್ಯ:NMCಯಲ್ಲಿ ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್ ‘ಉತ್ಸವ್ 2k24’,ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ ,ಬಹುಮಾನ ವಿತರಣೆ
ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗ ಮತ್ತು ವಾಣಿಜ್ಯ ಶಾಸ್ತ್ರ ಸಂಘದ ವತಿಯಿಂದ ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್ ಉತ್ಸವ್ 2k24 ...