ಸುಳ್ಯ: NMCಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಸಾಪ ಸಾಹಿತ್ಯ ಸಂಭ್ರಮದ ಮೆರುಗು..!,ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ನೆನಪು ಕಾರ್ಯಕ್ರಮ,ಹಲವು ಗಣ್ಯರು ಭಾಗಿ
ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವೈವಿಧ್ಯ ಕಾರ್ಯಕ್ರಮಗಳು ಜರುಗಿದವು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ...