ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 65ರ ವೃದ್ದೆ ಮೇಲೆ 24ರ ಯುವಕನಿಂದ ಅತ್ಯಾಚಾರ..! ಪೊಲೀಸ್ ಠಾಣೆಗೆ ದೂರು ನೀಡಿದ ಆಸ್ಪತ್ರೆಯ ಆಡಳಿತಾಧಿಕಾರಿ
ನ್ಯೂಸ್ ನಾಟೌಟ್: 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಇಂದು(ಆ.21) ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಬೆಳಕಿಗೆ ...