ಸೌಜನ್ಯಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗಕ್ಕೆ ಶಿಫಾರಸ್ಸು,ಸೌಜನ್ಯ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ
ನ್ಯೂಸ್ ನಾಟೌಟ್ : ಕಳೆದ 11 ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ...