Tag: perchase

ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್ ಖರೀದಿಸಿದ ಗೂಡಂಗಡಿ ಮಾಲೀಕ

ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್ ಖರೀದಿಸಿದ ಗೂಡಂಗಡಿ ಮಾಲೀಕ

ನವದೆಹಲಿ: ಹನಿ ಹನಿ ಕೂಡಿದರೆ ಹಳ್ಳ ಎನ್ನುವ ಮಾತಿದೆ. ಇಲ್ಲೊಂದು ಘಟನೆ ಅದನ್ನೇ ಮತ್ತೊಮ್ಮೆ ಸಾಬೀತುಪಡಿಸಿದೆ. ಪುಟ್ಟ ಅಂಗಡಿಯ ಮಾಲೀಕರೊಬ್ಬರು ತನ್ನ ದುಡಿಮೆಯ ಒಂದೊಂದು ರೂಪಾಯಿ ಹಣವನ್ನೂ ...