ಶ್ರೀಮಂತ ಮನೆಯ ಹುಡುಗಿಯನ್ನು ಪ್ರೀತಿಸಿ ಮದುವೆಯಾದ ಫೋಟೋಗ್ರಾಫರ್..! ಪೊಲೀಸ್ ಠಾಣೆಗೆ ನುಗ್ಗಿ ಬೆದರಿಕೆ ಹಾಕಿದ ಯುವತಿ ಮನೆಯವರು..!
ನ್ಯೂಸ್ ನಾಟೌಟ್: ಶ್ರೀಮಂತ ಮನೆಯ ತನಗಿಂತ ಚಿಕ್ಕವಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿ ಪೋಷಕರು ಯುವಕನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ರಕ್ಷಣೆ ಕೋರಿ ನವ ಜೋಡಿ ...