Tag : pistachio

ಕರಾವಳಿಕಾಸರಗೋಡುಕ್ರೈಂ

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು..! ವೈದ್ಯರು ತಪಾಸಣೆ ನಡೆಸಿ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದಿದ್ದರು..!

ನ್ಯೂಸ್ ನಾಟೌಟ್ : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಯಲ್ಲಿ ಇಂದು(ಜ.12) ನಡೆದಿದೆ.ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ...