Tag: #playing

ಆಟವಾಡುತ್ತಿದ್ದಾಗ ಜೋಕಾಲಿ ಸೀರೆ ಕತ್ತಿಗೆ ಸಿಲುಕಿ ಬಾಲಕಿ ದಾರುಣ ಸಾವು

ಆಟವಾಡುತ್ತಿದ್ದಾಗ ಜೋಕಾಲಿ ಸೀರೆ ಕತ್ತಿಗೆ ಸಿಲುಕಿ ಬಾಲಕಿ ದಾರುಣ ಸಾವು

ನ್ಯೂಸ್ ನಾಟೌಟ್: ಜೋಕಾಲಿ ಆಡುತ್ತಿದ್ದ ಬಾಲಕಿಯೊಬ್ಬಳ ಕತ್ತಿಗೆ ಸೀರೆ ಸುತ್ತಿಕೊಂಡು ದಾರುಣವಾಗಿ ಸಾವಿಗೀಡಾಗಿರುವ ಮನಕಲಕುವ ಘಟನೆ ಕಾರ್ಕಳದಿಂದ ವರದಿಯಾಗಿದೆ. ನಿಟ್ಟೆ ಗ್ರಾಮದ ಕೆಮ್ಮಣ್ಣ ಅಂತೊಟ್ಟು ಎಂಬಲ್ಲಿ ನಡೆದಿದೆ. ...