ಪೊಲೀಸ್ ಇಲಾಖೆಯ 2,400 KSRP ಕಾನ್ ಸ್ಟೇಬಲ್ ಗಳ ನೇಮಕಕ್ಕೆ ಸರ್ಕಾರ ಆದೇಶ, ತುರ್ತು ಸಂದರ್ಭಗಳನ್ನು ನಿಭಾಯಿಸಲು ಬೆಟಾಲಿಯನ್ ಗಳ ತಯಾರಿಗೆ ಸಿದ್ಧತೆ
ನ್ಯೂಸ್ ನಾಟೌಟ್: ಕರ್ನಾಟಕ ಸರ್ಕಾರವು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದ ರಾಜ್ಯದ ನಿರುದ್ಯೋಗಿ ಹಾಗೂ ಪೊಲೀಸ್ ಇಲಾಖೆ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವಕಾಶ ನೀಡಲು ಚಿಂತನೆ ನಡೆಸಿದೆ. ...