Tag: police inspecter

ಸಿಸಿಬಿಗೆ ವರ್ಗಾವಣೆಯಾಗಿದ್ದ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ..! ದಕ್ಷ ಅಧಿಕಾರಿಗಳಿಗೆ ಹೆಚ್ಚುತ್ತಿದೆಯೇ ಮಾನಸಿಕ ಕಿರುಕುಳ..?

ಸಿಸಿಬಿಗೆ ವರ್ಗಾವಣೆಯಾಗಿದ್ದ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ..! ದಕ್ಷ ಅಧಿಕಾರಿಗಳಿಗೆ ಹೆಚ್ಚುತ್ತಿದೆಯೇ ಮಾನಸಿಕ ಕಿರುಕುಳ..?

ನ್ಯೂಸ್ ನಾಟೌಟ್: ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಸುವ ಬೆನ್ನಲ್ಲೇ ಇನ್ನೊಬ್ಬ ಎಸ್‌ಐ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ...