ನಡು ರಸ್ತೆಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಸಾರ್ವಜನಿಕರಿಂದ ಮನಸೋ ಇಚ್ಛೆ ಥಳಿತ..! ಇಲ್ಲಿದೆ ವೈರಲ್ ವಿಡಿಯೋ
ನ್ಯೂಸ್ ನಾಟೌಟ್: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಗುಂಪು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಘಟನೆ ನಡೆದಿದ್ದು, ...