ಮೃತ ಮಹಿಳೆಯ ಗುರುತು ಪತ್ತೆ ಹಚ್ಚಿದವರಿಗೆ ಬಹುಮಾನ ಘೋಷಣೆ..! ಇಲ್ಲಿದೆ ಸಂಪೂರ್ಣ ಮಾಹಿತಿ
ನ್ಯೂಸ್ ನಾಟೌಟ್: ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಬಳಿ ಪತ್ತೆಯಾಗಿದ್ದ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದು, ಪತ್ತೆ ಹಚ್ಚಿದವರಿಗೆ ಚಿಕ್ಕಬಳ್ಳಾಪುರ ಪೊಲೀಸ್ ಇಲಾಖೆಯಿಂದ ...