ಪ್ರಜ್ವಲ್ ರೇವಣ್ಣನ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್, ಮಾಜಿ ಸಂಸದನಿಗೆ ಜೈಲೇ ಗತಿ
ನ್ಯೂಸ್ ನಾಟೌಟ್: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ(ನ.11) ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ...