B.Ed ಪದವೀಧರರು ‘ಪ್ರಾಥಮಿಕ ಶಾಲಾ ಶಿಕ್ಷಕ’ರ ಹುದ್ದೆಗೆ ಅರ್ಹರಲ್ಲ ಎಂದಿದ್ದೇಕೆ ಸುಪ್ರೀಂ ಕೋರ್ಟ್? ಸುಪ್ರಿಂ ಕೋರ್ಟ್ ನೀಡಿದ ತೀರ್ಪಿನಲ್ಲೇನಿದೆ?
ನ್ಯೂಸ್ ನಾಟೌಟ್: ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCPE) ಮತ್ತು ಕೇಂದ್ರ ಸರ್ಕಾರ ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು (SLP) ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ರಾಜಸ್ಥಾನ ಹೈಕೋರ್ಟ್ನ ತೀರ್ಪನ್ನು ...