ಮಡಿಕೇರಿ: ಕತ್ತಿಯಿಂದ ಹಲ್ಲೆ ನಡೆಸಿದ ಆರೋಪಿಗೆ ಕಠಿಣ ಶಿಕ್ಷೆ;10 ವರ್ಷ ಶಿಕ್ಷೆ ಮತ್ತು 15,500 ರೂ.ದಂಡ ವಿಧಿಸಿದ ಕೋರ್ಟ್
ನ್ಯೂಸ್ ನಾಟೌಟ್ : 2022ರ ಮೇ 11ರಂದು ಅರಣ್ಯ ರಕ್ಷಕರೋರ್ವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿಕ್ಷೆ ವಿಧಿಸಿದೆ.ಪ್ರಧಾನ ...