ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆರ್ ಅಶ್ವಿನ್..! ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಅಶ್ವಿನ್
ನ್ಯೂಸ್ ನಾಟೌಟ್: ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸ್ಪಿನ್ನರ್ ಆರ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ...