ಬಂಟ್ವಾಳ: ನಟಿ ರಾಧಿಕಾ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಿಗೂಢ ನಾಪತ್ತೆ..! ಆರು ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ ಮಹಿಳೆಯ ಫೋನ್ ಸ್ವಿಚ್ ಆಫ್, ಪೊಲೀಸರ ತೀವ್ರ ಹುಡುಕಾಟ
ನ್ಯೂಸ್ ನಾಟೌಟ್: ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೂಲಿ ಕೆಲಸ ಮಹಿಳೆಯೋರ್ವಳು ಕಾಣೆಯಾಗಿದ್ದಾರೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ...