Tag: #raft

ಕಡಬ: ತೆಪ್ಪ ಮಗುಚಿ ಮಹಿಳೆ ಮೃತ್ಯು,ಹುಲ್ಲು ಸಂಗ್ರಹಿಸಿ ಹೊಳೆ ದಾಟುತ್ತಿದ್ದಾಗ ದುರಂತ

ಕಡಬ: ತೆಪ್ಪ ಮಗುಚಿ ಮಹಿಳೆ ಮೃತ್ಯು,ಹುಲ್ಲು ಸಂಗ್ರಹಿಸಿ ಹೊಳೆ ದಾಟುತ್ತಿದ್ದಾಗ ದುರಂತ

ನ್ಯೂಸ್ ನಾಟೌಟ್ :ಕಡಬದ ಏಣಿತ್ತಡ್ಕದ ಕುಮಾರಧಾರ ಹೊಳೆಯಲ್ಲಿ ತೆಪ್ಪ ಮಗುಚಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ ...