Tag: rama navami

ಅಯೋಧ್ಯೆಯಲ್ಲಿ ಮೊದಲ ರಾಮನವಮಿ ಸಂಭ್ರಮ, ವಿವಿಐಪಿ ಮತ್ತು ವಿಐಪಿ ದರ್ಶನವನ್ನು ರದ್ದು, ಇಲ್ಲಿದೆ ವಿಡಿಯೋ

ಅಯೋಧ್ಯೆಯಲ್ಲಿ ಮೊದಲ ರಾಮನವಮಿ ಸಂಭ್ರಮ, ವಿವಿಐಪಿ ಮತ್ತು ವಿಐಪಿ ದರ್ಶನವನ್ನು ರದ್ದು, ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಶ್ರೀರಾಮನವಮಿ ಪ್ರಯುಕ್ತ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಸಾವಿರಾರು ಭಕ್ತರು ಅಯೋಧ್ಯೆಗೆ ಆಗಮಿಸಿದ್ದಾರೆ. ರಾಮಮಂದಿರ ನಿರ್ಮಾಣಗೊಂಡ ನಂತರ ಆಚರಿಸಲಾಗುತ್ತಿರುವ ಮೊದಲ ರಾಮನವಮಿಗೆ ಅಯೋಧ್ಯೆ ಸಿಂಗಾರಗೊಂಡಿದೆ. ...