ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ಮತ್ತಿಬ್ಬರು ಆರೋಪಿಗಳ ಫೋಟೋ ಬಿಡುಗಡೆ, ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ
ನ್ಯೂಸ್ ನಾಟೌಟ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ (NIA) ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. https://twitter.com/News_Not_Out/status/1773698818845884595 ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ...