ಗರ್ಭಿಣಿಗೆ ಪ್ರವೇಶ ನಿರಾಕರಿಸಿದ ಆಸ್ಪತ್ರೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹೈದರಾಬಾದ್: ಇಲ್ಲಿನ ನಾಗರ್‌ಕರ್ನೂಲ್ ಜಿಲ್ಲೆಯ ಅಚಂಪೇಟ್ ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಮತ್ತು ಡ್ಯೂಟಿ ವೈದ್ಯರು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದೆ ಇದ್ದುದರಿಂದ ಮಹಿಳೆ ರಸ್ತೆಯಲ್ಲಿ ...