ಕನ್ನಡಿಗರಿಗೆ 100% ಉದ್ಯೋಗ ಮೀಸಲಾತಿ ನೀಡುತ್ತೇವೆ ಎಂದ ಸಿಎಂ ಸಂದೇಶ ಡಿಲೀಟ್ ಮಾಡಿದ್ದೇಕೆ..? ಸರ್ಕಾರದ ಮೇಲೆ ಉದ್ಯಮಿಗಳ ಒತ್ತಡವಿದೆಯಾ..?
ನ್ಯೂಸ್ ನಾಟೌಟ್: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ...