ಬಹುನಿರೀಕ್ಷಿತ ಅರಂತೋಡು-ಎಲಿಮಲೆ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ,ಒಂದು ವಾರದೊಳಗೆ 3 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರು
ನ್ಯೂಸ್ ನಾಟೌಟ್: ಕಳೆದ 28 ವರ್ಷಗಳ ಬಹುಬೇಡಿಕೆಯಾಗಿದ್ದ ಅರಂತೋಡು-ಅಡ್ತಲೆ-ಎಲಿಮಲೆ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿದೆ.ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಲಿದ್ದು,ಸಚಿವ ...