ರೂಪಾಯಿ ನೋಟುಗಳ ಬಗೆಗಿನ RBI ನಿಯಮ ಬದಲಾಯಿತೇ? ರಿಸರ್ವ್ ಬ್ಯಾಂಕ್ ಈ ಬಗ್ಗೆ ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ನ್ಯೂಸ್ ನಾಟೌಟ್: ಹರಿದ ಅಥವಾ ಕೊಳಕಾದ ನೋಟುಗಳನ್ನು ದೇಶದಾದ್ಯಂತ RBI ಕಚೇರಿಗಳು ಅಥವಾ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು. ಆದರೆ, ಮರುಪಾವತಿಯು ನೋಟಿನ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಭಾರತೀಯ ರಿಸರ್ವ್ ...