ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ..! ಶತಮಾನದ ಅತಿದೊಡ್ಡ ಆವಿಷ್ಕಾರ ಎಂದ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ
ನ್ಯೂಸ್ ನಾಟೌಟ್ : ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ...