ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ, ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಕೊನೆಗೂ ಕಠಿಣ ಕ್ರಮ
ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಉಳ್ಳಾಲ ತಾಲೂಕಿನ ಪಾವೂರು ಬಳಿಯ ನೇತ್ರಾವತಿ ನದಿಯ ...