ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದು ಬಿತ್ತಿಪತ್ರ ಹಿಡಿದು ಅಭಿಮಾನಿಗಳಿಂದ ಸಿಗಂದೂರು ಚೌಡೇಶ್ವರಿಗೆ ಪೂಜೆ..! ಸಿಎಂ ಕುರ್ಚಿ ಬಗ್ಗೆ ಕಾಂಗ್ರೆಸ್ ನಲ್ಲಿ ಜಾಟಾಪಟಿ..!
ನ್ಯೂಸ್ ನಾಟೌಟ್: ಕಾಂಗ್ರೆಸ್ ಸಿಎಂ ಕುರ್ಚಿ ರೇಸ್ ಬಗ್ಗೆ ಚರ್ಚೆಗಳು ಜೋರಾಗಿದ್ದು, ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಭಾವಚಿತ್ರ ಇರೋ ಬಿತ್ತಿಪತ್ರ ಕೈಯಲ್ಲಿ ಹಿಡಿದು ಅಭಿಮಾನಿಗಳು ...