ಮದುವೆಯಾಗದ ಒಂಟಿ ಮಹಿಳೆಯರಿಗೂ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕಿದೆ: ಸುಪ್ರೀಂ
ನ್ಯೂಸ್ ನಾಟೌಟ್: ಸುರಕ್ಷಿತ ಮತ್ತು ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಗರ್ಭಿಣಿಯಾಗಲು ಇಷ್ಟವಿಲ್ಲದ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕನ್ನು ವಿವಾಹದ ಹಿನ್ನೆಲೆಯಲ್ಲಿ ಕಸಿದುಕೊಳ್ಳುವ ಹಕ್ಕಿಲ್ಲ ಎಂದು ...