ಕರ್ನಾಟಕದಲ್ಲಿ ಗೋಬಿ ಮಂಚೂರಿ ಬಳಿಕ ಚಿಕನ್ ಶವರ್ಮಾ ಬ್ಯಾನ್..? ಆಹಾರ ಇಲಾಖೆಯಿಂದ ಮಂಗಳೂರಿನಲ್ಲೂ ಶವರ್ಮಾ ಗುಣಮಟ್ಟ ಪರಿಶೀಲನೆ..!
ನ್ಯೂಸ್ ನಾಟೌಟ್ : ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ (Shawarma) ಬ್ಯಾನ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ...