ಉಚಿತ ಶಿಕ್ಷಣ, ಅನ್ನದಾಸೋಹ, ಉಚಿತ ಕುಡಿಯುವ ನೀರು ಪೂರೈಸುತ್ತಿರುವ ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್ ಬಿಲ್..! ವಿವಾದದ ಬಳಿಕ ನೋಟಿಸ್ ಹಿಂಪಡೆದ ಸರ್ಕಾರ..!
ನ್ಯೂಸ್ ನಾಟೌಟ್: ತುಮಕೂರಿನ ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ) ನೋಟಿಸ್ ನೀಡಿದ ವಿಚಾರ ಈಗ ...