Tag: SIT

ಕೋರ್ಟ್ ನಿಂದ ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌..! ವಿಚಾರಣೆಗೆ ಮನೆಗೆ ತೆರಳಿದ್ದ ಎಸ್.ಐ.ಟಿ ಅಧಿಕಾರಿಗಳನ್ನು 7 ಗಂಟೆಗೂ ಹೆಚ್ಚು ಕಾಯಿಸಿದ್ದ ಭವಾನಿ..!

1 ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಎಸ್.ಐ.ಟಿ ವಿಚಾರಣೆಗೆ ಹಾಜರು..! ಒಂದು ವಾರಕ್ಕೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್..!

ನ್ಯೂಸ್ ನಾಟೌಟ್ : ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಇಂದು(ಜೂ.7) ಹಾಜರಾಗಿದ್ದಾರೆ. ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ...

ಪ್ರಜ್ವಲ್ ರೇವಣ್ಣನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್..! 6 ದಿನದ ವಿಚಾರಣೆಯಲ್ಲಿ ಅಧಿಕಾರಿಗಳಿಗೆ ತಿಳಿದದ್ದೇನು..?

ಪ್ರಜ್ವಲ್ ರೇವಣ್ಣನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್..! 6 ದಿನದ ವಿಚಾರಣೆಯಲ್ಲಿ ಅಧಿಕಾರಿಗಳಿಗೆ ತಿಳಿದದ್ದೇನು..?

ನ್ಯೂಸ್ ನಾಟೌಟ್ : ಅಶ್ಲೀಲ ವಿಡಿಯೋ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ...

ಪ್ರಜ್ವಲ್ ರೇವಣ್ಣನನ್ನು ಎಸ್.ಐ.ಟಿ ಕಚೇರಿಗೆ ಕರೆತಂದ ಮಹಿಳಾ ಅಧಿಕಾರಿಗಳ ಪಡೆ..!  14 ದಿನ ಪೊಲೀಸ್ ಕಸ್ಟಡಿಗೆ ಕೇಳಲಿರುವ ಅಧಿಕಾರಿಗಳು..! ಇಲ್ಲಿದೆ ವಿಡಿಯೋ

ಪ್ರಜ್ವಲ್ ರೇವಣ್ಣನನ್ನು ಎಸ್.ಐ.ಟಿ ಕಚೇರಿಗೆ ಕರೆತಂದ ಮಹಿಳಾ ಅಧಿಕಾರಿಗಳ ಪಡೆ..! 14 ದಿನ ಪೊಲೀಸ್ ಕಸ್ಟಡಿಗೆ ಕೇಳಲಿರುವ ಅಧಿಕಾರಿಗಳು..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ...

ಪ್ರಜ್ವಲ್ ಇಂದು(ಮೇ.30) ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿಗೆ ಎಂಟ್ರಿ..! ಏರ್ ಪೋರ್ಟ್‍ನಲ್ಲಿಯೇ ಠಿಕಾಣಿ ಹೂಡಿದ ಎಸ್‍ಐಟಿ ಅಧಿಕಾರಿಗಳು..!

ಪ್ರಜ್ವಲ್ ಇಂದು(ಮೇ.30) ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿಗೆ ಎಂಟ್ರಿ..! ಏರ್ ಪೋರ್ಟ್‍ನಲ್ಲಿಯೇ ಠಿಕಾಣಿ ಹೂಡಿದ ಎಸ್‍ಐಟಿ ಅಧಿಕಾರಿಗಳು..!

ನ್ಯೂಸ್‌ ನಾಟೌಟ್: ವಿಡಿಯೋ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ ಇಂದು ರಾತ್ರಿ(ಮೇ.೩೦) ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದ್ದು, ಟಿಕೇಟ್ ಬುಕ್ ಆಗಿ ಆನ್ ಲೈನ್ ...

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಕೂಡ ವಶಕ್ಕೆ..! ಏನಿದು ಎಸ್.ಐ.ಟಿ ತನಿಖೆ..?

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಕೂಡ ವಶಕ್ಕೆ..! ಏನಿದು ಎಸ್.ಐ.ಟಿ ತನಿಖೆ..?

ನ್ಯೂಸ್ ನಾಟೌಟ್: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ವಿದೇಶದಿಂದ ವಿಡಿಯೋ ಮೂಲಕ ಮೇ.21 ರಂದು ಬೆಂಗಳೂರಿಗೆ ಮರಳಿ ಹೇಳಿದ ಬಳಿಕ ...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ..! ಇಲ್ಲಿದೆ ಎಸ್.ಐ.ಟಿ ಬಿಡುಗಡೆ ಮಾಡಿದ ಹೆಲ್ಪ್ ಲೈನ್ ಸಂಖ್ಯೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ..! ಇಲ್ಲಿದೆ ಎಸ್.ಐ.ಟಿ ಬಿಡುಗಡೆ ಮಾಡಿದ ಹೆಲ್ಪ್ ಲೈನ್ ಸಂಖ್ಯೆ

ನ್ಯೂಸ್ ನಾಟೌಟ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯರನ್ನು ರಕ್ಷಣೆಗೆ ಮುಂದಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ...

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು..! ಈ ಬಗ್ಗೆ ಗೃಹಸಚಿವರಿಂದ ಭದ್ರತೆಯ ಭರವಸೆ

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು..! ಈ ಬಗ್ಗೆ ಗೃಹಸಚಿವರಿಂದ ಭದ್ರತೆಯ ಭರವಸೆ

ನ್ಯೂಸ್ ನಾಟೌಟ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆ ಕೆಲಸದ ಮಹಿಳೆಯ ...