ಕೇಸರಿ ಧ್ವಜಕ್ಕೆ ಅವಮಾನ ಮಾಡಿದ ಮುಸ್ಲಿಂ ವ್ಯಕ್ತಿ..! ಆತನನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು..! ಮುಂದೇನಾಯ್ತು..?
ನ್ಯೂಸ್ ನಾಟೌಟ್ : ‘ಕೇಸರಿ ಧ್ವಜವನ್ನು ಅವಮಾನಿಸುವ ರೀಲ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ತೆಲಂಗಾಣದ ಸಂಗಾರೆಡ್ಡಿ ಎಂಬ ಪ್ರದೇಶದ ಮುಸ್ಲಿಂ ವ್ಯಕ್ತಿಯನ್ನು ಗುಂಪೊಂದು ...