Tag: #soujanyacase

ಸೌಜನ್ಯಾಳ ನ್ಯಾಯಕ್ಕಾಗಿ ‘ಜಿಲ್ಲಾ ಮಟ್ಟದ ಧರಣಿ-ಸತ್ಯಾಗ್ರಹ’,ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ಮಂಗಳೂರು ವತಿಯಿಂದ ನಡೆಯಲಿರುವ ಧರಣಿ ಸತ್ಯಾಗ್ರಹಕ್ಕೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ

ಸೌಜನ್ಯಾಳ ನ್ಯಾಯಕ್ಕಾಗಿ ‘ಜಿಲ್ಲಾ ಮಟ್ಟದ ಧರಣಿ-ಸತ್ಯಾಗ್ರಹ’,ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ಮಂಗಳೂರು ವತಿಯಿಂದ ನಡೆಯಲಿರುವ ಧರಣಿ ಸತ್ಯಾಗ್ರಹಕ್ಕೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ

ನ್ಯೂಸ್ ನಾಟೌಟ್ : ಕಳೆದ ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಪ್ರತಿಭಟನೆಯ ಕಾವು ತೀವ್ರಗೊಂಡಿದೆ. ...

‘ಸೌಜನ್ಯ ಕೇಸ್ ಮುಗಿದ ಅಧ್ಯಾಯ’, ಜನರ ಪರ-ವಿರೋಧ ಇದ್ದೇ ಇರುತ್ತದೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

‘ಸೌಜನ್ಯ ಕೇಸ್ ಮುಗಿದು ಹೋದ ಅಧ್ಯಾಯ’ವೆಂದ ಜಿ.ಪರಮೇಶ್ವರ್ ರಿಂದ ಸ್ಪಷ್ಟನೆ , ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ಮರುತನಿಖೆ ಸಾಧ್ಯವೆಂದ ಗೃಹಸಚಿವ

ನ್ಯೂಸ್ ನಾಟೌಟ್ : ಸೌಜನ್ಯ ಪ್ರಕರಣ ಮುಗಿದು ಹೋದ ಅಧ್ಯಾಯವೆಂದ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮತ್ತೆ ಸ್ಪಷ್ಟನೆ ನೀಡಿದ್ದಾರೆ. ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ...

ಸೌಜನ್ಯ ಕೇಸ್ :  ಸೌಜನ್ಯಳಿಗೆ ನ್ಯಾಯ ಒದಗಿಸುವಂತೆ ಹಾಗೂ ಮರುತನಿಖೆಗೆ ಒತ್ತಾಯಿಸಿ ಸುಬ್ರಹ್ಮಣ್ಯದಲ್ಲಿ ಪಾದಯಾತ್ರೆ ,ಆ.31ರಂದು ಸಭೆ

ಸೌಜನ್ಯ ಕೇಸ್ : ಸೌಜನ್ಯಳಿಗೆ ನ್ಯಾಯ ಒದಗಿಸುವಂತೆ ಹಾಗೂ ಮರುತನಿಖೆಗೆ ಒತ್ತಾಯಿಸಿ ಸುಬ್ರಹ್ಮಣ್ಯದಲ್ಲಿ ಪಾದಯಾತ್ರೆ ,ಆ.31ರಂದು ಸಭೆ

ನ್ಯೂಸ್ ನಾಟೌಟ್ : ಸೌಜನ್ಯ ಹತ್ಯೆ ಪ್ರಕರಣಕ್ಕೆ (Sowjanya case)ಸಂಬಂಧಿಸಿದಂತೆ ಪ್ರತಿಭಟನೆ ತೀವ್ರತೆ ದಿನದಿಂದ ದಿನಕ್ಕೆ ಚುರುಕು ಪಡೆದುಕೊಳ್ಳುತ್ತಿದೆ. ಆಕೆಯ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ...

ಕು.ಸೌಜನ್ಯ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಆ.27 ರಂದು ನಡೆಯಲಿರುವ ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿಗೆ ಆಹ್ವಾನ

ಕು.ಸೌಜನ್ಯ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಆ.27 ರಂದು ನಡೆಯಲಿರುವ ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿಗೆ ಆಹ್ವಾನ

ನ್ಯೂಸ್ ನಾಟೌಟ್ :ಆ. 27 ರಂದು ಬೆಳ್ತಂಗಡಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ...

ಸೌಜನ್ಯ ಕೇಸ್ ಮುಗಿದಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ “ಸೌಜನ್ಯ ಕೇಸ್ ಮುಗಿದಿಲ್ಲ” ಎಂದು CM ಸಿದ್ದರಾಮಯ್ಯ ಹೇಳಿದ್ಯಾಕೆ..?

ಸೌಜನ್ಯ ಕೇಸ್ ಮುಗಿದಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ “ಸೌಜನ್ಯ ಕೇಸ್ ಮುಗಿದಿಲ್ಲ” ಎಂದು CM ಸಿದ್ದರಾಮಯ್ಯ ಹೇಳಿದ್ಯಾಕೆ..?

ನ್ಯೂಸ್ ನಾಟೌಟ್ : ಕಳೆದ ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದೆ ...

ಸೌಜನ್ಯಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗಕ್ಕೆ ಶಿಫಾರಸ್ಸು,ಸೌಜನ್ಯ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

ಸೌಜನ್ಯಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗಕ್ಕೆ ಶಿಫಾರಸ್ಸು,ಸೌಜನ್ಯ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

ನ್ಯೂಸ್ ನಾಟೌಟ್ : ಕಳೆದ 11 ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ...

ಸೌಜನ್ಯ ಕೇಸ್ : ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ, ಶಬರಿಮಲೆ ಅಯ್ಯಪ್ಪನ ಸನ್ನಿಧಿಯಲ್ಲಿ ಪ್ರಾರ್ಥಿಸಿದ ಮಾಲಾಧಾರಿಗಳು

ಸೌಜನ್ಯ ಕೇಸ್ : ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ, ಶಬರಿಮಲೆ ಅಯ್ಯಪ್ಪನ ಸನ್ನಿಧಿಯಲ್ಲಿ ಪ್ರಾರ್ಥಿಸಿದ ಮಾಲಾಧಾರಿಗಳು

ನ್ಯೂಸ್ ನಾಟೌಟ್ : ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಪ್ರತಿಭಟನೆಯಲ್ಲಿ ಕೇಳಿ ಬರುತ್ತಿರುವ ಒಂದೇ ಕೂಗು ಏನೆಂದರೆ ನಿಜವಾದ ಆರೋಪಿಗಳು ಯಾರಿದ್ದಾರೋ ...

‘ಸೌಜನ್ಯ ಕೇಸ್ ಮುಗಿದ ಅಧ್ಯಾಯ’, ಜನರ ಪರ-ವಿರೋಧ ಇದ್ದೇ ಇರುತ್ತದೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

‘ಸೌಜನ್ಯ ಕೇಸ್ ಮುಗಿದ ಅಧ್ಯಾಯ’, ಜನರ ಪರ-ವಿರೋಧ ಇದ್ದೇ ಇರುತ್ತದೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ನ್ಯೂಸ್ ನಾಟೌಟ್ :  ಸೌಜನ್ಯಳಿಗೆ ನ್ಯಾಯಕ್ಕಾಗಿ ಹೋರಾಟದ ಕಾವು ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದ್ದು, ನೈಜ ಆರೋಪಿಗಳನ್ನು ಬಂಧಿಸಬೇಕೆನ್ನುವ ಒತ್ತಾಯಗಳು ...

ಧರ್ಮಸ್ಥಳದ ಸೌಜನ್ಯ ಪ್ರಕರಣ :ತಿಮರೋಡಿ ಬಳಗಕ್ಕೆ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆ

ಸೌಜನ್ಯ ನ್ಯಾಯಕ್ಕಾಗಿ ಸೆ.3 ರಂದು ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ, ಯಾರಿಗೂ ಒತ್ತಡವಿಲ್ಲ, ಬಸ್ಸಿನ ವ್ಯವಸ್ಥೆಯೂ ಇಲ್ಲ: ಮಹೇಶ್ ಶೆಟ್ಟಿ ತಿಮರೋಡಿ

ನ್ಯೂಸ್ ನಾಟೌಟ್: ಸೆಪ್ಟಂಬರ್ 3ರಂದು ಬೆಳ್ತಂಗಡಿಯಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಸಮಾವೇಶ ನಡೆಯಲಿದೆ. ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ...

ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಮಾಡಿದವರನ್ನು ಗಲ್ಲಿಗೇರಿಸಿಯೇ ಸಿದ್ಧ-ಪುತ್ತೂರಿನಲ್ಲಿ ಗರ್ಜಿಸಿದ ಪುತ್ತಿಲ

ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಮಾಡಿದವರನ್ನು ಗಲ್ಲಿಗೇರಿಸಿಯೇ ಸಿದ್ಧ-ಪುತ್ತೂರಿನಲ್ಲಿ ಗರ್ಜಿಸಿದ ಪುತ್ತಿಲ

ನ್ಯೂಸ್ ನಾಟೌಟ್ : 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಳಿಗೆ ನ್ಯಾಯ ಒದಗಿಸಬೇಕು.ಕೊಲೆಗಟುಕರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು.ಮುಂದೆ ಇಂತಹ ಪ್ರಕರಣಗಳು ಮರುಕಳಿಸಬಾರದು ...

Page 1 of 3 1 2 3