Tag: state

ಹೆದ್ದಾರಿ ಸಮೀಪ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ..! ಸಾವಿನ ಹಿಂದಿದೆಯಾ ನಿಗೂಢ ಕಾರಣ..?

ಹೆದ್ದಾರಿ ಸಮೀಪ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ..! ಸಾವಿನ ಹಿಂದಿದೆಯಾ ನಿಗೂಢ ಕಾರಣ..?

ನ್ಯೂಸ್ ನಾಟೌಟ್: ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹವು ಪತ್ತೆಯಾಗಿದ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿಯ ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ಘಟನೆ ...

ಪಿಒಪಿ ಗಣಪತಿ ಮತ್ತು ರಾಸಾಯನಿಕ ಬಣ್ಣ ಲೇಪಿಸಿದ ವಿಗ್ರಹ ಮಾರಾಟ ಮಾಡಿದರೆ ಕ್ರಿಮಿನಲ್‌ ಕೇಸ್..!, ಅರಣ್ಯ ಮತ್ತು ಪರಿಸರ ಸಚಿವರು ಈ ಖಡಕ್‌ ನಿರ್ಧಾರ ಕೈಗೊಂಡದ್ದೇಕೆ..?

ಪಿಒಪಿ ಗಣಪತಿ ಮತ್ತು ರಾಸಾಯನಿಕ ಬಣ್ಣ ಲೇಪಿಸಿದ ವಿಗ್ರಹ ಮಾರಾಟ ಮಾಡಿದರೆ ಕ್ರಿಮಿನಲ್‌ ಕೇಸ್..!, ಅರಣ್ಯ ಮತ್ತು ಪರಿಸರ ಸಚಿವರು ಈ ಖಡಕ್‌ ನಿರ್ಧಾರ ಕೈಗೊಂಡದ್ದೇಕೆ..?

ನ್ಯೂಸ್‌ ನಾಟೌಟ್‌: ಗಣೇಶನ ಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿವೆ. ಎಲ್ಲಾ ಕಡೆಗಳಲ್ಲಿ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿವೆ. ಈ ನಡುವೆ ಪರಿಸರಕ್ಕೆ ಪೂರಕವಾಗಿ ಹಬ್ಬಗಳನ್ನು ಆಚರಿಸುವಂತೆ ಸರ್ಕಾರ ...

ರಾಜ್ಯಾದ್ಯಂತ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ: ರಾಮಲಿಂಗಾ ರೆಡ್ಡಿ

ರಾಜ್ಯಾದ್ಯಂತ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ: ರಾಮಲಿಂಗಾ ರೆಡ್ಡಿ

ಎಪಿಎಲ್‌, ಬಿಪಿಎಲ್‌ ಕಾರ್ಡ್‌ದಾರರ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು...? ನ್ಯೂಸ್‌ ನಾಟೌಟ್‌: ರಾಜ್ಯಾದ್ಯಂತ ಎಲ್ಲ ಮಹಿಳೆಯರು ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ...

ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ನ್ಯೂಸ್‌ ನಾಟೌಟ್‌: ವಾರಾಂತ್ಯದಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 21 ಮತ್ತು 22ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ...

ಹಿರಿಯ ಸಾಹಿತಿ ಬೈರಪ್ಪ, ಮಾಜಿ ಸಿಎಂ ಎಸ್‌. ಎಂ. ಕೃಷ್ಣ, ಸುಧಾಮೂರ್ತಿಗೆ ಪದ್ಮಪ್ರಶಸ್ತಿ

ಹಿರಿಯ ಸಾಹಿತಿ ಬೈರಪ್ಪ, ಮಾಜಿ ಸಿಎಂ ಎಸ್‌. ಎಂ. ಕೃಷ್ಣ, ಸುಧಾಮೂರ್ತಿಗೆ ಪದ್ಮಪ್ರಶಸ್ತಿ

ನ್ಯೂಸ್‌ ನಾಟೌಟ್‌: ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಯ ಪಟ್ಟಿ ಬಿಡುಗಡೆಗೊಂಡಿದ್ದು, ಮಾರ್ಚ್ 22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಒಟ್ಟು 106 ಮಂದಿಗೆ ಪ್ರಸಕ್ತ ...

ಬಜೆಟ್‌ ಮಂಡನೆ ಮುನ್ನ ಸಿಎಂ ಬೊಮ್ಮಾಯಿ ದೇವಳ ಭೇಟಿ

ಬಜೆಟ್‌ ಮಂಡನೆ ಮುನ್ನ ಸಿಎಂ ಬೊಮ್ಮಾಯಿ ದೇವಳ ಭೇಟಿ

ನ್ಯೂಸ್‌ ನಾಟೌಟ್‌: ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 10.15ಕ್ಕೆ ಬಜೆಟ್‌ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿಇಂದು ಮುಂಜಾನೆ ಬೆಂಗಳೂರಿನ ಆರ್‌.ಟಿ. ನಗರದ ...

ಅವಶೇಷಗಳಡಿ ಲಕ್ಷಕ್ಕೂ ಅಧಿಕ ಮೃತದೇಹಗಳಿರುವ ಸಾಧ್ಯತೆ!

ಅವಶೇಷಗಳಡಿ ಲಕ್ಷಕ್ಕೂ ಅಧಿಕ ಮೃತದೇಹಗಳಿರುವ ಸಾಧ್ಯತೆ!

ನ್ಯೂಸ್ ನಾಟೌಟ್: ಸರಣಿ ಭೂಕಂಪನಗಳಿಗೆ ಸಿಲುಕಿ ಟರ್ಕಿ ಮತ್ತು ಸಿರಿಯಾ ದೇಶಗಳು ಬೆಚ್ಚಿ ಬಿದ್ದಿವೆ. ಕ್ಷಣ - ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 7,800ಕ್ಕೂ ಅಧಿಕ ...

ಇಂದಿನಿಂದ ಇತಿಹಾಸ ಪ್ರಸಿದ್ಧ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಇಂದಿನಿಂದ ಇತಿಹಾಸ ಪ್ರಸಿದ್ಧ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ನ್ಯೂಸ್ ನಾಟೌಟ್ : ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆಯಾಗಲಿದ್ದು, ಜ. 28 ಹಾಗೂ 29ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ...

ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ , ವಿದ್ಯಾರ್ಥಿಗಳಿಗೆ  ಭರ್ಜರಿ ಗುಡ್ ನ್ಯೂಸ್

ನ್ಯೂಸ್ ನಾಟೌಟ್:  ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.  ನೀವೆನಾದ್ರು ಬೈಕ್ ಖರೀದಿಗೆ ಮುಂದಾಗಿದ್ದೀರಾ?  ಹಾಗಾದರೆ ಇಲ್ಲಿದೆ ಸರಕಾರದಿಂದ ಸಿಹಿ ಸುದ್ದಿ. ಪರಿಶಿಷ್ಟ ...

Page 1 of 2 1 2