Tag: #stomochpain

ಗೆಳತಿಯರಿಬ್ಬರು ತೀವ್ರ ಹೊಟ್ಟೆ ನೋವಿನಿಂದ ಒಂದೇ ದಿನ ಸಾವು,ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದಲ್ಲಿ  ಹೃದಯವಿದ್ರಾವಕ ಘಟನೆ

ಗೆಳತಿಯರಿಬ್ಬರು ತೀವ್ರ ಹೊಟ್ಟೆ ನೋವಿನಿಂದ ಒಂದೇ ದಿನ ಸಾವು,ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ

ನ್ಯೂಸ್ ನಾಟೌಟ್:ತೀವ್ರ ಹೊಟ್ಟೆ ನೋವಿನ ಕಾರಣದಿಂದ ನೆರೆಕರೆ ಮನೆಯ ಸ್ನೇಹಿತೆಯರಿಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಇಬ್ಬರೂ ಸಾವನ್ನಪ್ಪಿದ ಘಟನೆ ಎಪ್ರಿಲ್ 6ರಂದು ...