Tag: #stranger

ಬೆಳ್ಳಾರೆ:ಇಡ್ಯಾಡಿ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣ, ವ್ಯಕ್ತಿಯ ಗುರುತು ಪತ್ತೆ..!

ಬೆಳ್ಳಾರೆ:ಇಡ್ಯಾಡಿ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣ, ವ್ಯಕ್ತಿಯ ಗುರುತು ಪತ್ತೆ..!

ನ್ಯೂಸ್‌ ನಾಟೌಟ್‌: ಸವಣೂರಿನ ಕುಮಾರಾಧಾರಾ ನದಿಯಲ್ಲಿ ಇಡ್ಯಾಡಿ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ.ಮೃತರನ್ನು ...

ಉಪ್ಪಿನಂಗಡಿ: ಅಪರಿಚಿತ ಯುವಕನಿಗೆ ತನ್ನ ಕತ್ತಿನಲ್ಲಿದ್ದ 14 ಗ್ರಾಂ ತೂಕದ ಚಿನ್ನದ ಸರ ನೀಡಿದ ವೃದ್ದ..!ಅಷ್ಟಕ್ಕೂ ವೃದ್ದ ಅಪರಿಚಿತ ಯುವಕನಿಗೆ ಚಿನ್ನದ ಸರ ನೀಡಿದ್ದೇಕೆ ಗೊತ್ತಾ?

ಉಪ್ಪಿನಂಗಡಿ: ಅಪರಿಚಿತ ಯುವಕನಿಗೆ ತನ್ನ ಕತ್ತಿನಲ್ಲಿದ್ದ 14 ಗ್ರಾಂ ತೂಕದ ಚಿನ್ನದ ಸರ ನೀಡಿದ ವೃದ್ದ..!ಅಷ್ಟಕ್ಕೂ ವೃದ್ದ ಅಪರಿಚಿತ ಯುವಕನಿಗೆ ಚಿನ್ನದ ಸರ ನೀಡಿದ್ದೇಕೆ ಗೊತ್ತಾ?

ನ್ಯೂಸ್ ನಾಟೌಟ್ : ಎಲ್ಲಿಯವರೆಗೆ ಜನ ಮೋಸ ಹೋಗ್ತಾರೋ ಅಲ್ಲಿಯವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ.ಕಾರಣಗಳನ್ನು ಒಡ್ಡಿ ವಂಚಿಸಿದ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ.ಮಹಿಳೆಯರು ಹಾಗೂ ಪುರುಷರನ್ನೂ ...

ಪುತ್ತೂರು:ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ,ಆಸ್ಪತ್ರೆಯಲ್ಲಿ ಚಿಕಿತ್ಸೆ:ಗುಡ್ಡೆಯಲ್ಲಿ ಕೆಲಸ  ಮಾಡುತ್ತಿದ್ದವರ ಮೇಲೆ ಏಕಾಏಕಿ ದಾಳಿ ನಡೆಸಿದ್ದೇಕೆ?

ಪುತ್ತೂರು:ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ,ಆಸ್ಪತ್ರೆಯಲ್ಲಿ ಚಿಕಿತ್ಸೆ:ಗುಡ್ಡೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಏಕಾಏಕಿ ದಾಳಿ ನಡೆಸಿದ್ದೇಕೆ?

ನ್ಯೂಸ್ ನಾಟೌಟ್ :  ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬಡಗನ್ನೂರು ಎಂಬಲ್ಲಿಂದ ವರದಿಯಾಗಿದೆ.ಗಿರಿಜಾ ಮತ್ತು ಸುಲೇಖ ಹಲ್ಲೆಗೊಳಗಾದ ಮಹಿಳೆಯರೆಂದು ತಿಳಿದು ...

ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್​ ಮುಂದುವರಿಕೆ: ಶಾಲೆ ಕಾಲೇಜಿಗೆ ರಜೆ

ಅಪರಿಚಿತ ವ್ಯಕ್ತಿಗಳ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ,ಅಷ್ಟಕ್ಕೂ ಗಲಾಟೆ ಆಗಿದ್ದೇಕೆ?

ನ್ಯೂಸ್ ನಾಟೌಟ್ :ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.ಮಲ್ಲೇಶ್ವರಂನ ಲಿಂಕ್ ರೋಡ್ ಸಿಗ್ನಲ್ ಬಳಿ ಈ ಘಟನೆ ವರದಿಯಾಗಿದ್ದು,ಓರ್ವ ...

ವಿವಾಹಿತ ಮಹಿಳೆ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ವಿವಾಹಿತ ಮಹಿಳೆ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ನ್ಯೂಸ್ ನಾಟೌಟ್ : ನಿನ್ನೆ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ವಿವಾಹಿತ ಮಹಿಳೆಯೋರ್ವಳಿಗೆ ಅಪರಿಚಿತರ ಗುಂಡಿನ ದಾಳಿ ನಡೆಸಿದ್ದಾರೆ.ಪರಿಣಾಮ ಮಹಿಳೆ ಮೃತಪಟ್ಟಿದ್ದಾರೆ. ಮೃತರನ್ನು ...