Tag: subsidy

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..! ಕೇಂದ್ರ ಸಚಿವ ಹೆಚ್‌.​ಡಿ.ಕುಮಾರಸ್ವಾಮಿ ಘೋಷಣೆ

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..! ಕೇಂದ್ರ ಸಚಿವ ಹೆಚ್‌.​ಡಿ.ಕುಮಾರಸ್ವಾಮಿ ಘೋಷಣೆ

ನ್ಯೂಸ್ ನಾಟೌಟ್: ಎಲೆಕ್ಟ್ರಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿರುವ ಭಾಗವಾಗಿ ಹೊಸದಾಗಿ ಪರಿಚಯಿಸಲಾದ ಪಿಎಂ ಇ-ಡ್ರೈವ್ ಯೋಜನೆಯಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಖರೀದಿದಾರರು 10,000 ರೂ.ವರೆಗೆ ಸಬ್ಸಿಡಿ ಪಡೆಯಬಹುದು ...