Tag: #sucide

ಬಾಲ್ಯ ವಿವಾಹದ ಬಲೆಗೆ ಸಿಲುಕಿದ ಬಾಲಕಿ..!ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ..!

ಬಾಲ್ಯ ವಿವಾಹದ ಬಲೆಗೆ ಸಿಲುಕಿದ ಬಾಲಕಿ..!ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ..!

ನ್ಯೂಸ್‌ ನಾಟೌಟ್‌ :ಬಾಲ್ಯ ವಿವಾಹ ಪದ್ಧತಿಯನ್ನು ಬುಡ ಸಮೇತ ಕಿತ್ತು ಬಿಸಾಡಬೇಕು ಎಂಬ ನಿಯಮವಿದ್ದರೂ ಇಲ್ಲೊಬ್ಬಳು ಬಾಲಕಿ ಬಾಲ್ಯವಿವಾಹಕ್ಕೆ ಒಳಗಾಗಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ ...

ಕಾಣಿಯೂರು : ಅಪಪ್ರಚಾರಕ್ಕೆ ಮನನೊಂದು ಯುವತಿ ನೇಣು ಬಿಗಿದು ಆತ್ಮಹತ್ಯೆ: ಏನಿದು ಘಟನೆ?

ಕಾಣಿಯೂರು : ಅಪಪ್ರಚಾರಕ್ಕೆ ಮನನೊಂದು ಯುವತಿ ನೇಣು ಬಿಗಿದು ಆತ್ಮಹತ್ಯೆ: ಏನಿದು ಘಟನೆ?

ನ್ಯೂಸ್‌ ನಾಟೌಟ್‌:ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಿಂದ ವರದಿಯಾಗಿದೆ.ಮಾ.03 ರಂದು ಈ ಘಟನೆ ನಡೆದಿದ್ದು,ಅನಿಲ ಮನೆ ದಿವ್ಯ (26) ಮೃತ ದುರ್ದೈವಿ ...

ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ; ಓರ್ವ ಮಗಳು ಬಚಾವ್‌ !

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಈ ನಿರ್ಧಾರಕ್ಕೆ ಕಾರಣವೇನು?

ನ್ಯೂಸ್‌ ನಾಟೌಟ್‌ : ವ್ಯಕ್ತಿಯೊಬ್ಬರು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಳ ಎಂಬಲ್ಲಿಂದ ವರದಿಯಾಗಿದೆ. ಬಾಲಕೃಷ್ಣ ಗೌಡ(55 ವರ್ಷ) ಮೃತ ವ್ಯಕ್ತಿಯೆಂದು ...

ಸುರತ್ಕಲ್ ನಲ್ಲಿ ಗುಡ್ಡ ಕುಸಿತದಿಂದಾದ ದುರಂತ, ಓರ್ವ ಕಾರ್ಮಿಕ ಮೃತ್ಯು,ಮತ್ತೋರ್ವ ಗಂಭೀರ

ವಿದ್ಯಾರ್ಥಿನಿ ಬಗ್ಗೆ ಶಿಕ್ಷಕನಿಂದ ಮಾನಹಾನಿಕಾರಕ ಮೆಸೇಜ್ ರವಾನೆ; ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕಿ

ನ್ಯೂಸ್‌ ನಾಟೌಟ್ : ಶಿಕ್ಷಕನೋರ್ವ ಮಾನಹಾನಿಕಾರಕ ಮೆಸೇಜ್‌ನ್ನು ಮತ್ತೊಂದು ವಿದ್ಯಾರ್ಥಿನಿಗೆ ಕಳಿಸಿದ್ದಾನೆಂದು ಮನನೊಂದು ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧರ್ಮಸ್ಥಳದಿಂದ ವರದಿಯಾಗಿದೆ.ಧರ್ಮಸ್ಥಳದ ಖಾಸಗಿ ...

ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆಗೆ ಶರಣು,ಉಜಿರೆಯಲ್ಲೊಂದು ಹೃದಯವಿದ್ರಾವಕ ಘಟನೆ

ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆಗೆ ಶರಣು,ಉಜಿರೆಯಲ್ಲೊಂದು ಹೃದಯವಿದ್ರಾವಕ ಘಟನೆ

ನ್ಯೂಸ್ ನಾಟೌಟ್‌: ಮಗ ಆತ್ಮಹತ್ಯೆ ಮಾಡಿಕೊಂಡು 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಿಂದ ವರದಿಯಾಗಿದೆ. ಯೊಗೀಶ್ ಪೂಜಾರಿ (41) ...

ಚೆಂಬು-ದಬ್ಬಡ್ಕ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣ,ಚಿಕಿತ್ಸೆ ಫಲಿಸದೇ ಮಂಗಳೂರು ಆಸ್ಪತ್ರೆಯಲ್ಲಿ ನಿಧನ

ಚೆಂಬು-ದಬ್ಬಡ್ಕ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಪ್ರಕರಣ,ಚಿಕಿತ್ಸೆ ಫಲಿಸದೇ ಮಂಗಳೂರು ಆಸ್ಪತ್ರೆಯಲ್ಲಿ ನಿಧನ

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉದಯ ದೊಡ್ಕಜೆ (38 ವರ್ಷ) ...

ಕೊಡಗಿನ ಯುವಕ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕೊಡಗಿನ ಯುವಕ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ನ್ಯೂಸ್ ನಾಟೌಟ್ : ಕೊಡಗಿನ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಎಂಬವರ ಪುತ್ರ ಜಿತಿನ್‌ (22) ಆತ್ಮಹತ್ಯೆ ಮಾಡಿಕೊಂಡ ...

ಹಾಲು ಕುಡಿಯುವ ವೇಳೆ ಉಸಿರುಗಟ್ಟಿ ನವಜಾತ ಶಿಶು ಮೃತ್ಯು:ಹಿರಿ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಹಾಲು ಕುಡಿಯುವ ವೇಳೆ ಉಸಿರುಗಟ್ಟಿ ನವಜಾತ ಶಿಶು ಮೃತ್ಯು:ಹಿರಿ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ನ್ಯೂಸ್ ನಾಟೌಟ್ : ತಾಯಿಯೊಬ್ಬಳು 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ...

ಕೊಡಗು:ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ,ಯುವತಿಯ ಬರ್ಬರ ಕೊಲೆ:ಯುವತಿ ಕೊಂದು ತಾನು ಆತ್ಮಹತ್ಯೆ?

ಮಡಿಕೇರಿ:ನಾಂಗಲದಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ,ಕೊಲೆ ಆರೋಪಿ ತಿಮ್ಮಯ್ಯ ಶವ ಕೆರೆಯಲ್ಲಿ ಪತ್ತೆ

ನ್ಯೂಸ್ ನಾಟೌಟ್ : ಕೊಡಗಿನ ವಿರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ  ಮಾಡಿರುವ ಆರೋಪಿ ತಿಮ್ಮಯ್ಯ ಶವ ಅದೇ ಗ್ರಾಮದ ಕೆರೆಯಲ್ಲಿ ...

ಬಿಜೆಪಿ ಕಾರ್ಯಕರ್ತನ ಹೆಸರು ಬರೆದಿಟ್ಟು ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೇಮ ವೈಫಲ್ಯದಿಂದ ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್ :ಚಿಕ್ಕಮಂಗಳೂರು ಜಿಲ್ಲೆಯ ಕಳಸದಲ್ಲಿ ಅಪ್ರಾಪ್ತ ವಯಸ್ಕ ಹುಡುಗಿ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರುಆರೋಪಿಯನ್ನು ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ...

Page 1 of 2 1 2