Tag: sucide

ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ; ಓರ್ವ ಮಗಳು ಬಚಾವ್‌ !

ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕವಾಗಿದ್ದ ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು, ವೈದ್ಯೆಯ ಸಾವಿಗೆ ಕಾರಣವೇನು?

ನ್ಯೂಸ್‌ ನಾಟೌಟ್‌: ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿ ಗ್ರಾಮೀಣ ಸೇವೆಯಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ...

ಯೂಟ್ಯೂಬ್ ವೀಕ್ಷಿಸಿ ನೇಣಿಗೆ ಶರಣಾದ 11 ವರ್ಷದ ಬಾಲಕಿ:ಮನೆಯಲ್ಲಿ ಯಾರೂ ಇಲ್ಲದ ವೇಳೆ ನಡೆಯಿತು ದುರಂತ

ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ!

ನ್ಯೂಸ್‌ ನಾಟೌಟ್‌: ಖಾಸಗಿ ಕಾಲೇಜೊಂದರಲ್ಲಿ ನೀಟ್‌ ವಿದ್ಯಾಭ್ಯಾಸ ಮಾಡಲೆಂದು ಬಂದ ವಿದ್ಯಾರ್ಥಿನಿ ಕಡಿಮೆ ಅಂಕದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟಿನಲ್ಲಿ ನಡೆದಿದೆ. ಮೃತ ...

ಸ್ನೇಹಿತೆಯ ತಂದೆಯಿಂದ ಆಶ್ಲೀಲ ಕಿರುಕುಳ..! ಅಪ್ರಾಪ್ತ ಬಾಲಕಿ ಆತ್ಮಹತ್ಯೆ !

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ !

ಮೈಸೂರು ಮೂಲದವರು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ನ್ಯೂಸ್‌ ನಾಟೌಟ್‌: ನಗರದ ಕೆ.ಎಸ್‌. ರಾವ್‌ ರಸ್ತೆಯ ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ...

ಯುವಕ ನೇಣು ಬಿಗಿದು ಆತ್ಮಹತ್ಯೆ

ಯುವಕ ನೇಣು ಬಿಗಿದು ಆತ್ಮಹತ್ಯೆ

ನ್ಯೂಸ್‌ ನಾಟೌಟ್‌ : ಯುವಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕುಂಪಲ ಮೂರುಕಟ್ಟೆ ನಿವಾಸಿ ...

ಸುಳ್ಯ ಕಲ್ಮಕಾರಿನ ಯುವಕ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ!

ಸುಳ್ಯ ಕಲ್ಮಕಾರಿನ ಯುವಕ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ!

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಮಾ.22ರಂದು ಚಿಕ್ಕಮಗಳೂರಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ...

ಮಡಿಕೇರಿ: ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿನಿ

ಮಡಿಕೇರಿ: ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿನಿ

ಖಿನ್ನತೆಗೊಳಗಾಗಿದ್ದ ಬಾಲಕಿಯ ದುರಂತ ಅಂತ್ಯ ನ್ಯೂಸ್ ನಾಟೌಟ್: ಮಾನಸಿಕ ಖಿನ್ನತೆಗೊಳಗಾಗಿದ್ದ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಭಾನುವಾರ ...

ನಾಪೋಕ್ಲುವಿನ ಬಟ್ಟೆ ಮಳಿಗೆ ಮಾಲಕ ಆತ್ಮಹತ್ಯೆ

ನಾಪೋಕ್ಲುವಿನ ಬಟ್ಟೆ ಮಳಿಗೆ ಮಾಲಕ ಆತ್ಮಹತ್ಯೆ

ನ್ಯೂಸ್‌ನಾಟೌಟ್‌: ನಾಪೋಕ್ಲುವಿನಲ್ಲಿ ಕಳೆದ 20 ವರ್ಷಗಳಿಂದ ಆರ್.ಎಚ್. ಬಟ್ಟೆ ಮಳಿಗೆ ನಡೆಸುತ್ತಿದ್ದ ಉದ್ಯಮಿ ಎಚ್.ಕೆ. ಸಂದೀಪ್ (40) ಎಂಬವರು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ...

ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ!

ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ!

ನ್ಯೂಸ್ ನಾಟೌಟ್: ಸಣ್ಣ ಪುಟ್ಟ ಘಟನೆಗಳು ಘೋರ ದುರಂತಕ್ಕೆ ಕಾರಣವಾಗುತ್ತಿರುವ ಸನ್ನಿವೇಶ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಅಮ್ಮ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿನಲ್ಲಿ ...

ಮಂಗಳೂರು ಲಾಡ್ಜ್‌ನಲ್ಲಿ ಕೇರಳದ ದಂಪತಿಯ ಮೃತದೇಹ ಪತ್ತೆ

ಮಂಗಳೂರು ಲಾಡ್ಜ್‌ನಲ್ಲಿ ಕೇರಳದ ದಂಪತಿಯ ಮೃತದೇಹ ಪತ್ತೆ

ನ್ಯೂಸ್ ನಾಟೌಟ್: ಮಂಗಳೂರಿನ ಪಳ್ನೀರ್ ಲಾಡ್ಜ್‌ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದಿದ್ದ ದಂಪತಿಯ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಎರಡು ದಿನಗಳ ಬಳಿಕ ರೂಮ್‌ನಲ್ಲಿ ಪತ್ತೆಯಾಗಿದೆ. ಮೃತ ದಂಪತಿಯನ್ನು ...

ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು

ಮಂಗಳೂರು ಶಿಕ್ಷಣ ಇಲಾಖೆ ಅಧಿಕಾರಿ ಮಡಿಕೇರಿಯಲ್ಲಿ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ಕರ್ತವ್ಯ ನಿರ್ವಸುತ್ತಿದ್ದ ಶಿಕ್ಷಣ ಇಲಾಖೆಯ ಸೂಪರಿಟೆಂಡೆಂಟ್ ಮಡಿಕೇರಿಯ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಬಿಜೈ ಮೂಲದ ಶಿವಾನಂದ್ (45) ...

Page 2 of 3 1 2 3