ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಬಡಿಸಿದ ಸುಧಾ ಮೂರ್ತಿ, ಪ್ರತಿದಿನ 40 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನಪ್ರಸಾದ ವಿತರಣೆ
ನ್ಯೂಸ್ ನಾಟೌಟ್: ಮಹಾ ಕುಂಭಮೇಳಕ್ಕೆ ತೆರಳಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಇಸ್ಕಾನ್ ಶಿಬಿರದಲ್ಲಿ ಭಕ್ತರಿಗೆ ಮಹಾ ...